ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ,ರೋಟರಿ ಕ್ಲಬ್ ಗಂಗೊಳ್ಳಿ,ಇಂಡಿಯನ್ ರೆಡ್‍ಕ್ರಾಸ್ ಕುಂದಾಪುರ,ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಪಂಚಗಂಗಾ ರೈತರ ಸೇವಾ ಸಹಕಾರಿ ಬ್ಯಾಂಕ್ ಹೆಮ್ಮಾಡಿ,ಗ್ರಾಮ ಪಂಚಾಯತ್ ಹೊಸಾಡು,ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ನ.26 ರಂದು ಭಾನುವಾರ ಬೆಳಿಗ್ಗೆ 9 ರಿಂದ 1 ಗಂಟೆ ತನಕ ಹೊಸಾಡು ಶಾಲೆಯಲ್ಲಿ ನಡೆಯಲಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…