ಕುಂದಾಪುರ

ನವೆಂಬರ್ 29.ರಂದು ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 121ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

Share

ಕುಂದಾಪುರ:ಬೈಂದೂರು ವಲಯದ ಹಕ್ಲಾಡಿ
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 121ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ ನವೆಂಬರ್ 29 ರಂದು ಬುಧವಾರ ಶಾಲೆಯ ವಠಾರದಲ್ಲಿ ನಡೆಯಲಿದೆ ‌.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬುಧವಾರ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ.
ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಧ್ವಜಾರೋಹಣ ನೆರವೇರಿಸಲಿದ್ದಾರೆ.ಶಾಲಾ
ಎಸ್ ಡಿ ಎಂ ಸಿ ಅಧ್ಯಕ್ಷ ಅಯೂಬ್ ಮಾಣಿಕೋಳಲು ಅಧ್ಯಕ್ಷತೆ ವಹಿಸಲಿದ್ದಾರೆ.ಹಕ್ಲಾಡಿ ಪಂಚಾಯತ್ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ ಸೇರಿದಂತೆ,ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.ಸಂಜೆ 7 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.ಸಂಜೆ 6.30 ರಿಂದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರುಗಲಿದೆ.ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ,ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಹಾಗೂ “ಚೆಲುವೆ ಚಿತ್ರ ನಯನೆ” ಎನ್ನುವ ಯಕ್ಷಗಾನ ಪ್ರದರ್ಶನ ನಡೆಯಲಿದೆ ಲಿದೆ.

ಹಕ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ
ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ.ಬಿ ಮಾತನಾಡಿ
, ಶಾಲೆಯಲ್ಲಿ ನಡೆಯಲಿರುವ 121ನೇ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮಕ್ಕೆ ಊರ ಗ್ರಾಮಸ್ಥರು,
ವಿದ್ಯಾಭಿಮಾನಿಗಳು,ಸಂಘ ಸಂಸ್ಥೆಗಳ ಸದಸ್ಯರು,ಮಕ್ಕಳ ಪೋಷಕರು ಭಾಗವಹಿಸಬೇಕೆಂದು ವಿನಂತಿಸಿದರು.ಈ ಸಂದರ್ಭ ಹಕ್ಲಾಡಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು,ಎಸ್ ಡಿಂಸಿ ಅಧ್ಯಕ್ಷ ಅಯೂಬ್ ಮಾಣಿಕೊಳಲು ಮತ್ತು ಸರ್ವ ಸದಸ್ಯರು
ಶಾಲಾ ಅಭಿವೃದ್ಧಿ ಸಮಿತಿ, ಲಯನ್ಸ್ ಕ್ಲಬ್ ಹಕ್ಲಾಡಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago