ಕುಂದಾಪುರ

ಡಿ.3ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಾವುಂದದಲ್ಲಿ ನಡೆಯಲಿದೆ

Share

ಕುಂದಾಪುರ:ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಆಶ್ರಯದಲ್ಲಿ,ಉಡುಪಿ ಆದರ್ಶ ಆಸ್ಪತ್ರೆ ಸಹಯೋಗದಲ್ಲಿ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಡಿ.3ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಮಾತನಾಡಿ,ಶಿಬಿರಕ್ಕೆ
ವೈದ್ಯಕೀಯ ತಜ್ಞ ಡಾ.ಜಿ.ಎಸ್‌.ಚಂದ್ರಶೇಖರ, ನರರೋಗ ಶಸ್ತ್ರಚಿಕಿತ್ಸಾ ತಜ್ಞ ಡಾ.ಎ.ರಾಜಾ ಸೇರಿದಂತೆ 25ಕ್ಕೂ ಹೆಚ್ಚು ತಜ್ಞ ವೈದ್ಯರು ಭಾಗವಹಿಸಲಿದ್ದಾರೆ ಆರೋಗ್ಯ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.ಹತ್ತು ವರ್ಷಗಳ ಹಿಂದೆ ಸಂಘದ ವ್ಯಾಪ್ತಿಯಲ್ಲಿ ಇದೇ ರೀತಿಯ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ಬಾರಿ ನವೋದಯ ಗ್ರಾಮವಿಕಾಸ ಚಾರಿಟೆಬಲ್‌ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ತಾಲೂಕುಮಟ್ಟದಲ್ಲಿ ಶಿಬಿರ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ
ಸಂಘದ ಉಪಾಧ್ಯಕ್ಷ ಎಂ.ಚಂದ್ರಶೀಲ ಶೆಟ್ಟಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ, ನಿರ್ದೇಶಕರಾದ ಎಂ.ವಿನಾಯಕ ರಾವ್,ಜಗದೀಶ ಪಿ.ಪೂಜಾರಿ, ನರಸಿಂಹ ದೇವಾಡಿಗ, ವಾಸು ಪೂಜಾರಿ,ಭೋಜ ನಾಯ್ಕ, ರಾಮಕೃಷ್ಣ ಖಾರ್ವಿ,ಪ್ರಕಾಶ ದೇವಾಡಿಗ, ಳಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ,ರಾಮ, ನಾಗಮ್ಮ,ಸರೋಜಾ ಆ‌ರ್.ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago