ಕುಂದಾಪುರ:ನೂಜಾಡಿ ಹಾಗೂ ಹಕ್ಲಾಡಿ ಗ್ರಾಮದಲ್ಲಿ 40 ವರ್ಷಗಳಿಂದ ಆರೋಗ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ,ಸೇವಾ ನಿವೃತ್ತಿ ಹೊಂದಿರುವ ಹಿರಿಯ ಆರೋಗ್ಯ ಕಾರ್ಯಕರ್ತೆ ಸರಳಾ ಅವರನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-1 ವತಿಯಿಂದ ಸನ್ಮಾನಿಸಲಾಯಿತು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ವೀಣಾರಾಣಿ,ಹಕ್ಲಾಡಿ ಪಂಚಾಯಿತಿ ಸದಸ್ಯ ಪ್ರವೀಣ ಶೆಟ್ಟಿ,ಸುದೇಶ,ಅಂಗನವಾಡಿ ಕಾರ್ಯಕರ್ತೆ ದೀಪಾ ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯ ತಿಮ್ಮಪ್ಪ ಶೆಟ್ಟಿ ಸ್ವಾಗತಿಸಿದರು,ವಂದಿಸಿದರು.
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಾಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಹೊಸ ವರ್ಷ ಆಚರಣೆ ಅದ್ದೂರಿಯಾಗಿ ನಡೆಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ದೀಪ ಬೆಳಗಿಸುವುದರ…
ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್‍ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್…
ಕುಂದಾಪುರ:ಧಿಮಂತ ರಾಜಕಾರಣಿ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ದಿ ಆರ್.ಕೆ ಸಂಜೀವ ರಾವ್ ಖಂಬದಕೋಣೆ ಅವರ…
ಮಂಗಳೂರು:ಅರ್ಕುಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟಿಪ್ಪರ್ ಅಡಿಗೆ ಸಿಲುಕಿ ಸಸಿಹಿತ್ಲು ಮೇಳದ ಕಲಾವಿದ ಪ್ರವಿತ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ…
ಕುಂದಾಪುರ:ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತುಶ್ರೀ ದೇವರಿಗೆ…
ಕುಂದಾಪುರ:ಬೈಂದೂರು ತಾಲೂಕಿನ ಆಲೂರು ಗ್ರಾಮದ (ಹೇರೂರು) ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ…