ಹಕ್ಲಾಡಿ ಶಾಲೆಗೆ,ಧನಸಹಾಯ ವಿತರಣೆ
ಕುಂದಾಪುರ:ತಾಲೂಕಿನ ಬೈಂದೂರು ವಲಯದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯ ಅಭಿವೃದ್ಧಿಗೆ ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ವತಿಯಿಂದ 75,000.ರೂ ಧನಸಹಾಯವನ್ನು ಕ್ಲಬ್ಬಿನ ಅಧ್ಯಕ್ಷ ಗಣಪಯ್ಯ ಶೆಟ್ಟಿ ಹಾಗೂ ಪದಾಧಿಕಾರಿಗಳು ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಮತ್ತು ಶಾಲೆಯ ಮುಖ್ಯೋಪಾಧ್ಯಾಯರಿಗೆ ಚೆಕ್ ರೂಪದಲ್ಲಿ ಬುಧವಾರ ನಡೆದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಸ್ತಾಂತರ ಮಾಡಿದರು.ಈ ಸಂದರ್ಭ ಅತಿಥಿಗಳು ಉಪಸ್ಥಿತರಿದ್ದರು.





















































































































































































































































































































































































































































































































































































































































































































































































































































































































































































































































































































































































































































































































































































































































































