ಕುಂದಾಪುರ:ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಡಿವೈಡರ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಹಾಬಲ ಅವರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಮಹಾಬಲ ಅವರು ಬೈಕ್‍ನಲ್ಲಿ ಹೆಮ್ಮಾಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಮ್ಮಾಡಿ ಹಾಲು ಡೈರಿ ಡಿವೈಡರ್ ಬಳಿ ತೋಪ್ಲು ಸಂಪರ್ಕ ರಸ್ತೆಗೆ ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಮುಳ್ಳಿಕಟ್ಟೆ ಕಡೆಯಿಂದ ಕುಂದಾಪುರಕ್ಕೆ ಕಡೆಗೆ ವೇಗವಾಗಿ ಸಾಗುತ್ತಿದ್ದ ಡಸ್ಟರ್ ಕಾರು ಡಿಕ್ಕಿ ಹೊಡೆತ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…