ಕುಂದಾಪುರ:ವಿ.ಕೆ.ಬುಡಕಾನ್ ಸೆಲ್ಫ್ ಡಿಫೆನ್ಸ್ ಮತ್ತು ಕರಾಟೆ ಅಶೋಶಿಯನ್ ಒಪ್ ಇಂಡಿಯಾ ಅವರ ಆಯೋಜನೆಯ,ಮಂದಾರ್ತಿ ಟ್ರೋಫಿ-2023 ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ,ಕುಮಟೆ ವಿಭಾಗದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಪಿ.ಶೆಟ್ಟಿ ಬೆಳ್ಳಿಯ ಪದಕವನ್ನು ಜಯಿಸಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರುಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…