ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ದ ಕಾಲ್ತೋಡು ಬೋಳಂಬಳ್ಳಿ ಶ್ರೀಪದ್ಮಾವತಿ ದೇವಿ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀಧರ್ಮರಾಜ ಜೈನ್ ಬೋಳಂಬಳ್ಳಿ ಅವರ ನೇತೃತ್ವದಲ್ಲಿ ಶ್ರೀ ಪದ್ಮಾವತಿ ದೇವಿ ಕೃಪಾಪೆÇೀಷಿತ ಯಕ್ಷಗಾನ ಮಂಡಳಿ ಶ್ರೀಕ್ಷೇತ್ರ ಬೋಳಂಬಳ್ಳಿ ವತಿಯಿಂದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಪ್ರದರ್ಶನಗೊಳ್ಳುವ ಪ್ರಸಂಗಗಳು-ಕಾವ್ಯ ತರಂಗಿಣಿ,ಕುಲದೈವ ಪಂಜುರ್ಲಿ,ಉಮಲೀಲೆ,ಭರಣಿ ನಕ್ಷತ್ರ,ಜೀವನ ಯಾತ್ರೆ ಸೇರಿದಂತೆ ಇನ್ನಿತರ ಜನಪ್ರಿಯ ಪ್ರಸಂಗಗಳು ಮೇಳದ ವತಿಯಿಂದ ಪ್ರದರ್ಶನಗೊಳ್ಳಲಿದೆ.ಕಲಾಭಿಮಾನಿಗಳು ಶ್ರೀಬೋಳಂಬಳ್ಳಿ ಮೇಳವನ್ನು ಪ್ರೋತ್ಸಾಹಿಸಬೇಕೆಂದು ಕ್ಷೇತ್ರದ ಧರ್ಮದರ್ಶಿಗಳಾದ ಧರ್ಮರಾಜ ಜೈನ್ ಕೇಳಿಕೊಂಡಿದ್ದಾರೆ
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…