ಕುಂದಾಪುರ:ಕೊಬುಡೋ ಬುಡೋಕನ್ ಕರಾಟೆ ಡೋ ಅಸೋಸಿಯೇಷನ್ ಕರ್ನಾಟಕ (ಕರಾಟೆ ಬುಡೋಕನ್ ಇಂಟರ್ ನ್ಯಾಶನಲ್ ಶಾಖಾ ಕೇಂದ್ರ ಆಸ್ಟ್ರೇಲಿಯಾ) ಅವರ ಆಯೋಜನೆಯಲ್ಲಿ ಹಿರಿಯಡ್ಕ ಶ್ರೀ ವೀರಭದ್ರ ಸಭಾಂಗಣದಲ್ಲಿ ನಡೆದ 6ನೇ ರಾಷ್ಟ್ರ ಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟದಲ್ಲಿ ದಿತಿಜ.ವಿ ಚಂದನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಹಾಗೂ ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನಗಳಿಸಿ ಬೆಳ್ಳಿ ಪದಕ ಜಯಿಸಿದ್ದಾರೆ.ಗೋಪಾಲ ಚಂದನ್ ಮತ್ತು ಶ್ಯಾಮಲ ಜಿ ಚಂದನ್ ದಂಪತಿಗಳ ಪುತ್ರರಾಗಿದ್ದಾರೆ,ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ.ಅಕ್ಷಯ ಪೂಜಾರಿ ಹೆಮ್ಮಾಡಿ ಅವರ ಶಿಷ್ಯ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…