ಬ್ರಹ್ಮಾವರ:ವಿದ್ಯಾಲಕ್ಷೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಇಶಾ ಹಠ ಯೋಗ ಫೌಂಡೇಶನ್ ವತಿಯಿಂದ ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರ ನಡೆಯಿತು.
ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಮಾತನಾಡಿ,ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ.ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ ಈ ಉಪನ್ಯಾಸ,ತರಬೇತಿ ಆಯೋಜಿಸಲಾಗಿದೆ ಎಂದು ಹೇಳಿದರು.ಈಶ ಫೌಂಡೇಶನ್ ಮಂಗಳೂರು ಶಿಕ್ಷಕ ಪ್ರವೀಣ್ ಕುಮಾರ್ ಮಾಹಿತಿ ನೀಡಿದರು.ಇಶಾ ಫೌಂಡೇಶನ್‍ನ ಕಾರ್ಯಕರ್ತ ಸುಬ್ರಹ್ಮಣ್ಯ,ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ.ಸೀಮಾ ಜಿ ಭಟ್ ಹಾಗೂ ಸಂಸ್ಥೆಯ ಉಪನ್ಯಾಸಕರು,ಉಪನ್ಯಾಸಕೇತರರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಗ್ಲಾನೆಲ್ ಅತಿಥಿಗಳನ್ನು ಪರಿಚಯಿಸಿದರು.ಹೀನಾ ಕೌಸರ್ ಸ್ವಾಗತಿಸಿದರು,ಉಪನ್ಯಾಸಕಿ ಕುಮಾರಿ ಸೋಫಿಯಾ ವಂದಿಸಿದರು, ಅನುಪಮ ಪಿ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…