ಕುಂದಾಪುರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ,ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರ

Share

ಬ್ರಹ್ಮಾವರ:ವಿದ್ಯಾಲಕ್ಷೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಇಶಾ ಹಠ ಯೋಗ ಫೌಂಡೇಶನ್ ವತಿಯಿಂದ ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರ ನಡೆಯಿತು.
ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಮಾತನಾಡಿ,ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ.ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ ಈ ಉಪನ್ಯಾಸ,ತರಬೇತಿ ಆಯೋಜಿಸಲಾಗಿದೆ ಎಂದು ಹೇಳಿದರು.ಈಶ ಫೌಂಡೇಶನ್ ಮಂಗಳೂರು ಶಿಕ್ಷಕ ಪ್ರವೀಣ್ ಕುಮಾರ್ ಮಾಹಿತಿ ನೀಡಿದರು.ಇಶಾ ಫೌಂಡೇಶನ್‍ನ ಕಾರ್ಯಕರ್ತ ಸುಬ್ರಹ್ಮಣ್ಯ,ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ.ಸೀಮಾ ಜಿ ಭಟ್ ಹಾಗೂ ಸಂಸ್ಥೆಯ ಉಪನ್ಯಾಸಕರು,ಉಪನ್ಯಾಸಕೇತರರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಗ್ಲಾನೆಲ್ ಅತಿಥಿಗಳನ್ನು ಪರಿಚಯಿಸಿದರು.ಹೀನಾ ಕೌಸರ್ ಸ್ವಾಗತಿಸಿದರು,ಉಪನ್ಯಾಸಕಿ ಕುಮಾರಿ ಸೋಫಿಯಾ ವಂದಿಸಿದರು, ಅನುಪಮ ಪಿ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago