ಕುಂದಾಪುರ:ಮದ್ಭಗವದ್ಗೀತಾ ಆಚರಣಾ ಸಮಿತಿ ವತಿಯಿಂದ ಗೀತಾ ಜಯಂತಿ ಪ್ರಯುಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿದ್ದಾರೆ.ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ಅವರು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದರು.ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಬೋಧಕ,ಬೋಧಕೇತರ ವೃಂದವರು ಅಭಿನಂದಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…