ಕುಂದಾಪುರ:ಕಣ್ಣು ಮಾನವ ಶರೀರದ ಅತಿ ಸೂಕ್ಷ್ಮ ಮತ್ತು ಮಹತ್ವದ ಅಂಗವಾಗಿದೆ ಕಣ್ಣಿನ ದೃಷ್ಟಿಯನ್ನು ಕಾಪಾಡಿಕೊಳ್ಳಲು ನಿಯತಕಾಲಿಕ ತಪಾಸಣೆ ಮಾಡಿಕೊಳ್ಳಬೇಕೆಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಕೆ.ಗಣೇಶ್ ಭಟ್ ಹೇಳಿದರು.
ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಸಾಧನಾ ಸಮಾಜ ಸೇವಾ ವೇದಿಕೆ ಮರವಂತೆ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಮುದ್ದು ಮನೆ ಶಿರೂರು ಅವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶಂಕರ ಶೆಟ್ಟಿ,ನೇತ್ರ ತಜ್ಞ ಡಾ.ಅಭಿನಯ್,ಸಾಧನಾ ವೇದಿಕೆ ಕಾರ್ಯದರ್ಶಿ ಗಜೇಂದ್ರ ಖಾರ್ವಿ,ಕೋಶಾಧಿಕಾರಿ ಎಂ.ಸುಬ್ರಹ್ಮಣ್ಯ ಅವಭೃತ ಉಪಸ್ಥಿತರಿದ್ದರು.ನಾಗೇಶ.ಎಸ್ ರಾವ್ ಸ್ವಾಗತಿಸಿದರು.ದೇವಿದಾಸ ಶ್ಯಾನುಭಾಗ್ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…