ಬೈಂದೂರು:ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿ ಒಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ ಸೋಮವಾರ ನಡೆದಿದೆ.
ನಾವುಂದ ಗಣೇಶನಗರ ನಿವಾಸಿ ಗೋವಿಂದ ಖಾರ್ವಿ (70) ಎನ್ನುವವರು ನಾವುಂದ ಬಳಿಯ ಮಸ್ಕಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ವೇಗದಿಂದ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಗೋವಿಂದ ಖಾರ್ವಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೈಂದೂರು ಠಾಣೆಯ ಪೆÇಲೀಸರು ಘಟನಾ ಸ್ಥಳಕ್ಕೆ ಭೇಟಿ ಸ್ಥಳ ಮಹಜರು ನಡೆಸಿದರು.ಆಪ್ತರಕ್ಷಕ ಇಬ್ರಾಹಿಂ ಗಂಗೊಳ್ಳಿ ಅವರು ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…