ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಅವರು ಜಂಟಿಯಾಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಿರಿಮಂಜೇಶ್ವರ ಶಾಲೆಯಲ್ಲಿ ಬಿಡುಗಡೆಗೊಳಿಸಿದರು.ಸರಕಾರಿ ಹಿರಿಯ ಪ್ರಾಥಮಿಕ ಕಿರಿಮಂಜೇಶ್ವರ ಶಾಲೆಯ ಮುಖ್ಯ ಶಿಕ್ಷಕರಾದ ಶೇಖರ್ ಪೂಜಾರಿ,ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ ಕಿರಿಮಂಜೇಶ್ವರ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಐತಾಳ್,ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಯಾನಂದ ಪಟಗಾರ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಉಮೇಶ್ ನಾಯರಿ,ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಕಾರ್ಯದರ್ಶಿ ಗಣಪತಿ ಹೋಬಳಿದಾರ್,ಖಜಾಂಚಿಗಳಾದ ಅಚ್ಚುತಬಿಲ್ಲವ ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ಗಾಣಿಗ,ಸದಸ್ಯರಾದ ಗಣೇಶ್ ಪೂಜಾರಿ,ನಿವೃತ್ತ ಶಿಕ್ಷಕರಾದ ಗಿರೀಶ್ ಶಾನ್ಭಾಗ್ ,ಶಾಲೆಯ ಹಳೆ ವಿದ್ಯಾರ್ಥಿಯಾದ ರತನ್ ಬಿಜೂರ್ ,ದೈಹಿಕ ಶಿಕ್ಷಕ ಹನುಮಂತಗೌಡ,ಅನುರ ಮೆಂಡನ್,ಶೇಖರ ಪೂಜಾರಿ ಉಪಸ್ಥಿತರಿದ್ದರು.ಡಿ.23 ರ ಶನಿವಾರ ರ ರಂದು ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಲಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…