ಕುಂದಾಪುರ

ಸಂಸದ ಬಿ.ವೈ ರಾಘವೇಂದ್ರ,ಸಚಿವ ಗಡ್ಕರಿ ಭೇಟಿ

Share

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಬೈಂದೂರು ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಚುರುಕು ನೀಡುವಂತೆ ಮನವಿಯನ್ನು ನೀಡಿದರು.ತ್ರಾಸಿ,ಮುಳ್ಳಿಕಟ್ಟೆ,ತಲ್ಲೂರು,ಹೆಮ್ಮಾಡಿ ಜಂಕ್ಷನ್ ಮತ್ತು ಪ್ಲೈವರ್ ಅಭಿವೃದ್ಧಿ,ಬೈಂದೂರು ಜಂಕ್ಷನ್ ಪ್ಲೈವರ್,ಯಡ್ತರೆ ಪ್ಲೈವರ್ ಮತ್ತು ಸರ್ವಿಸ್ ರಸ್ತೆ,ಶಿರೂರು-ನೀರ್ಗದ್ದೆ ವರೆಗೆ ಸರ್ವಿಸ್ ರಸ್ತೆ,ಬಸ್ಸು ನಿಲ್ದಾಣ,ಬೀದಿ ದೀಪ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿ ಕೆಲಸಕ್ಕೆ ವೇಗ ನೀಡುವಂತೆ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಸಚಿವರಿಗೆ ಮನವಿಯನ್ನು ಮಾಡಿದ್ದಾರೆ.ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದನೆ ಮಾಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago