ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೃದ್ಧಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಡಿಲು ಭೂಮಿಯಲ್ಲಿ ಬೆಳೆದ ಅಕ್ಕಿಯನ್ನು ಸಂಜೀವಿನಿ ಕಜೆ ಅಕ್ಕಿ ಎನ್ನುವ ಹೆಸರಿನ ಮೂಲಕ ಗುರುವಾರ ಗುಜ್ಜಾಡಿ ಪಂಚಾಯಿತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.
ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕುಂದಾಪುರ ಇಒ ಶಶಿಧರ್,ಜಿಲ್ಲಾ ವ್ಯವಸ್ಥಾಪಕರು ಕೃಷಿ ಎನ್‍ಎಲ್‍ಆರ್‍ಎಂ ಸೌಮ್ಯ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯತೀಶ್,ತಾಲೂಕು ಒಕ್ಕೂಟದ ಅಧ್ಯಕ್ಷೆ ವಿಜಯ ಗಾಣಿಗ,ಸಮೃದ್ಧಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರೆನಿಟಾ,ಪಂಚಾಯತ್ ಸದಸ್ಯೆ ಜೆಸಿಂತಾ,ತಾಲ್ಲೂಕು ಮೇಲ್ವಿ ಚಾರಕಿ ಮಮತಾ,ಬಿಆರ್‍ಪಿಇಪಿ ಸುμÁ್ಮ,ತಾಲೂಕು ಒಕ್ಕೂಟದ ಕಾರ್ಯದರ್ಶಿ ಪ್ರೇಮ ಹಕ್ಲಾಡಿ,ಕೋಶಾಧಿಕಾರಿ ಸುಜಾತ ಶೆಟ್ಟಿ ಉಪಸ್ಥಿತರಿದ್ದರು.ಎಂ.ಬಿ.ಕೆ ಪ್ರಿಯಾಂಕಾ ಸ್ವಾಗತಿಸಿದರು.ಪ್ರಮೀಳಾ ನಿರೂಪಿಸಿದರು.ಶಶಿಕಲಾ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…