ಕುಂದಾಪುರ:ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿರುವಂತಹ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಂತ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಆಯೋಜನೆ ಮಾಡುವುದರಿಂದ ವಿದ್ಯಾಭ್ಯಾಸದಲ್ಲಿ ಉತ್ಸಾಹದಿಂದ ತೊಡಗಿಕೊಳ್ಳಲು ಇನ್ನಷ್ಟು ಸಹಕಾರಿ ಆಗುತ್ತದೆ ಎಂದು ರಾಷ್ಟ್ರ ಮಟ್ಟದ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಸುರೇಂದ್ರ ಗುಡ್ಡೆಹೋಟೆಲ್ ನಾಡ ಹೇಳಿದರು.
ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ನಡೆದ ಪ್ರತಿಭಾ ಸಿಂಚನ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಡ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆಯನ್ನು ವಹಿಸಿದ್ದರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ ಉದ್ಘಾಟಿಸಿದರು.ಶಶಿಧರ ಶೆಟ್ಟಿ,ನಾಡ ಪಂಚಾಯಿತಿ ಸದಸ್ಯ ಚಂದ್ರಶೇಖರ್ ಆಚಾರ್ಯ,ಪುಷ್ಪವತಿ,ಕರುಣಾಕರ ಶೆಟ್ಟಿ,ರಾಜೀವ್ ಶೆಟ್ಟಿ,ರವಿ ಶೆಟ್ಟಿ,ಎಸ್‍ಡಿಎಂಸಿ ಅಧ್ಯಕ್ಷೆ ಶಾಂತ ಉಪಸ್ಥಿತರಿದ್ದರು.ಸಹ ಶಿಕ್ಷಕ ನಾಗರಾಜ ಶೆಟ್ಟಿ ಸ್ವಾಗತಿಸಿದರು.ಸುಪ್ರೀತಾ ಶೆಟ್ಟಿ ಬಡಾಕೆರೆ ನಿರೂಪಿಸಿದರು.ಮುಖ್ಯ ಶಿಕ್ಷಕಿ ಅಶ್ವಿನಿ ವಂದಿಸಿದರು.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…