ಕುಂದಾಪುರ

ನಾಡ:ಪ್ರತಿಭಾ ಸಿಂಚನ ಕಾರ್ಯಕ್ರಮ ಉದ್ಘಾಟನೆ

Share

ಕುಂದಾಪುರ:ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿರುವಂತಹ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಂತ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಆಯೋಜನೆ ಮಾಡುವುದರಿಂದ ವಿದ್ಯಾಭ್ಯಾಸದಲ್ಲಿ ಉತ್ಸಾಹದಿಂದ ತೊಡಗಿಕೊಳ್ಳಲು ಇನ್ನಷ್ಟು ಸಹಕಾರಿ ಆಗುತ್ತದೆ ಎಂದು ರಾಷ್ಟ್ರ ಮಟ್ಟದ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಸುರೇಂದ್ರ ಗುಡ್ಡೆಹೋಟೆಲ್ ನಾಡ ಹೇಳಿದರು.
ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ನಡೆದ ಪ್ರತಿಭಾ ಸಿಂಚನ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಡ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆಯನ್ನು ವಹಿಸಿದ್ದರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ ಉದ್ಘಾಟಿಸಿದರು.ಶಶಿಧರ ಶೆಟ್ಟಿ,ನಾಡ ಪಂಚಾಯಿತಿ ಸದಸ್ಯ ಚಂದ್ರಶೇಖರ್ ಆಚಾರ್ಯ,ಪುಷ್ಪವತಿ,ಕರುಣಾಕರ ಶೆಟ್ಟಿ,ರಾಜೀವ್ ಶೆಟ್ಟಿ,ರವಿ ಶೆಟ್ಟಿ,ಎಸ್‍ಡಿಎಂಸಿ ಅಧ್ಯಕ್ಷೆ ಶಾಂತ ಉಪಸ್ಥಿತರಿದ್ದರು.ಸಹ ಶಿಕ್ಷಕ ನಾಗರಾಜ ಶೆಟ್ಟಿ ಸ್ವಾಗತಿಸಿದರು.ಸುಪ್ರೀತಾ ಶೆಟ್ಟಿ ಬಡಾಕೆರೆ ನಿರೂಪಿಸಿದರು.ಮುಖ್ಯ ಶಿಕ್ಷಕಿ ಅಶ್ವಿನಿ ವಂದಿಸಿದರು.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago