ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢಶಾಲಾ ಬಾಲಾಕಿಯರ ಥ್ರೊಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಕುಂದಾಪುರ ತಾಲೂಕಿನ ಆಲೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಸಿಂಚನ ಶೆಟ್ಟಿ,ನಿಶ್ಮಿತಾ ಹಾಗೂ ಪ್ರೀತಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ.ಸಿಂಚನ ಶೆಟ್ಟಿ ರಾಷ್ಟ್ರಮಟ್ಟದ ಥ್ರೋಪಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ,ವೀರೇಂದ್ರ ಜೋಗಿ,ಮುಖ್ಯ ಶಿಕ್ಷಕ ಉದಯ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಸಹಕಾರವನ್ನು ನೀಡಿದ್ದರು.
ಕುಂದಾಪುರ:ಬೈಂದೂರು ತಾಲೂಕಿನ ಆಲೂರು ಗ್ರಾಮದ (ಹೇರೂರು) ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ…
ಕಂಬದಕೋಣೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಕೆ.ಎಸ್ ಪ್ರಮೋದ್ ರಾವ್ ಅಭಿಮಾನಿಗಳಿಂದ ಜನ್ಮ ದಿನ ಆಚರಣೆ,ಶ್ರೀ ಮಹಾಲಿಂಗೇಶ್ವರ…
ಕುಂದಾಪುರ:ಸಂಸ್ಕೃತಿ, ಸಂಪ್ರದಾಯ,ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.…
ಕುಂದಾಪುರ:ಭಾರತಾಂಬೆಯ ಹೆಮ್ಮೆಯ ಪುತ್ರ ವೀರ ಯೋಧರಾದ ಅನೂಪ್ ಪೂಜಾರಿ ಅವರು ವಿಧ್ಯಾರ್ಥಿ ಜೀವನದಲ್ಲೆ ದೇಶ ಸೇವೆಯ ಕನಸು ಕಂಡು ಅದನ್ನ…
ಕುಂದಾಪುರ:ಭಾರತಾಂಬೆಯ ಹೆಮ್ಮೆಯ ಪುತ್ರ ವೀರ ಯೋಧರಾದ ಅನೂಪ್ ಪೂಜಾರಿ ಅವರು ವಿಧ್ಯಾರ್ಥಿ ಜೀವನದಲ್ಲೆ ದೇಶ ಸೇವೆಯ ಕನಸು ಕಂಡು ಅದನ್ನ…
ಕುಂದಾಪುರ:ತ್ರಾಸಿ ಬೀಚ್‍ನಲ್ಲಿ ಜೆಸ್ಕಿ ರೈಡ್ ಮೂಲಕ ರೈಡ್ ಮಾಡುತ್ತಿದ್ದ ಸಂದರ್ಭದಲ್ಲಿ ಜೆಸ್ಕಿ ರೈಡ್ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮಗುಚಿ ಬಿದ್ದ…