ಕುಂದಾಪುರ:ಬೈಂದೂರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ನಾವುಂದ ಶಾಲೆಯ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮ ಜ.13 ರಂದು ಶನಿವಾರ ನಡೆಯಲಿದೆ.
ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಜ.13 ರಂದು ಬೆಳಿಗ್ಗೆ ಸಭಾ ಕಾರ್ಯಕ್ರಮ ಮತ್ತು ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.ಸಂಜೆ 7.30 ಕ್ಕೆ ಸಭಾ ಕಾರ್ಯಕ್ರಮ ಹಾಗೂ ವಿದ್ಯಾ ಪೆÇೀಷಕ ಪ್ರಶಸ್ತಿ ಪ್ರಧಾನ ಸಮಾರಭ ಜರುಗಲಿದೆ.ಸಂಜೆ 5.30 ಕ್ಕೆ ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ವೈಭವ,ಸಂಜೆ 6 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನಾ ಕಾರ್ಯಕ್ರಮ ನಡೆಯಲಿದೆ.8.30 ಕ್ಕೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮ ಹಾಗೂ ಸಾಧನಾ ಕಲಾತಂಡ ಸಾಸ್ತಾನ ಇವರಿಂದ ನಂಗ್ಯಾಕೋ ಡೌಟು ಎಂಬ ಸಾಮಾಜಿಕ ನಗೆ ನಾಟಕ ಜರುಗಲಿದೆ.ಶಾಲಾ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ 2024 ರ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದ್ದು ಶಾಲಾ ಅಭಿವೃದ್ಧಿ ದೃಷ್ಟಿಯಿಂದ ಇವೊಂದು ವರ್ಷದಲ್ಲಿ ನಾನಾ ಯೋಜನೆಗಳ ಅನಷ್ಠಾನ ಕಾರ್ಯಕ್ರಮವೂ ಜರುಗಲಿದೆ ಎಂದು ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಕನಕ ಗ್ರೂಪ್ ಉದ್ಯಮಿ ಜಗದೀಶ್ ಶೆಟ್ಟಿ ಕುದ್ರುಕೋಡು ತಿಳಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…