ಕುಂದಾಪುರ:ಖ್ಯಾತ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಉಡುಪಿ ಜಿಲ್ಲೆಯ ತ್ರಾಸಿ ಬೀಚ್ ಫೋಟೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಭಾರತೀಯ ಬೀಚ್ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವಂತೆ ಕರೆ ನೀಡಿದ್ದರು.ಇದನ್ನು ಗಮಿಸಿದ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಶ್ವ ವಿಖ್ಯಾತ ತ್ರಾಸಿ-ಮರವಂತೆ ಬೀಚ್‍ಗೆ ಆಗಮಿಸುವಂತೆ ವೀರೇಂದ್ರ ಸೆಹ್ವಾಗ್ ಅವರಿಗೆ ತಮ್ಮ ಎಕ್ಸ್ ಖಾತೆಯಲ್ಲಿ ವೆಲ್‍ಕಲ್‍ಂ ಸೆಹ್ವಾಗ್ ಎಂದು ಟ್ಯಾಗ್ ಮಾಡುವ ಮೂಲಕ ಆಹ್ವಾನವನ್ನು ನೀಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿರುವುದನ್ನು ಅಣುಕಿಸಿದ ಮಾಲ್ಡೀವ್ಸ್ ಸರಕಾರದ ವಿರುದ್ಧ ಸಿಟ್ಟಿಗೆದ್ದಿದ್ದ ಭಾರತೀಯರು ಅಲ್ಲಿನ ಬೀಚ್ ಪ್ರವಾಸೋದ್ಯಮವನ್ನು ತಿರಸ್ಕರಿಸಿಸುವಂತೆ ಕರೆ ನೀಡಿದ್ದರು.ಭಾರತೀಯ ಸೆಲೆಬ್ರೆಟಿಗಳು ದೇಶಿಯ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ಸಾಮಾಜಿಕ ಜಾಲಾತಾಣಗಳಲ್ಲಿ ವಿಶೇಷವಾದ ಅಭಿಯಾನವನ್ನು ಆರಂಭಿಸಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…