ಕುಂದಾಪುರ:ವಿದ್ಯದ ಜತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಜೀವನ ಹಸನಾಗಲಿದೆ ಭವಿಷ್ಯವನ್ನು ಉನ್ನತೀಕರಣಗೊಳಿಸುವಲ್ಲಿ ಕ್ರೀಡೆ ಒಳ್ಳೆ ರೀತಿಯಾದ ಮಾರ್ಗದರ್ಶಿ ಸೂತ್ರವನ್ನು ಒದಗಿಸಿಕೊಡುತ್ತೆ ಎಂದು ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಹೇಳಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ 28ನೇ ವರ್ಷದ ಅಂಬಾ ಪ್ರೀಯರ್ ಲೀಗ್ ರಾಘು ಟ್ರೋಫಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಕ್ಲಾಡಿ ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಯಳೂರು ಮಾತನಾಡಿ,ಕ್ರಿಕೆಟ್ ಎನ್ನುವುದು ಕೇವಲ ಪಂದ್ಯಾಟಕ್ಕೆ ಮಾತ್ರ ಸೀಮಿತವಾಗಿರಿಸದೆ ಅಂಬಾ ಕ್ರಿಕೆಟರ್ಸ್ ತಂಡ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಸಹಕಾರವನ್ನು ನೀಡುತ್ತ ಬಂದಿದೆ ಎಂದು ಶ್ಲಾಘೀಸಿದರು.
ಮಂಜಯ್ಯ ಶೆಟ್ಟಿ ಪಾತ್ರಿಗಳು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ರಘುರಾಮ ಶೆಟ್ಟಿ,ಅಜಿತ್,ಅಮರ ಶೆಟ್ಟಿ,ರಾಘವೇಂದ್ರ ಶೆಟ್ಟಿ,ಸಂತೋಷ್ ಶೆಟ್ಟಿ ಹಣಿನಮಕ್ಕಿ,ಸತೀಶ್ ದೇವಾಡಿಗ,ಜೀವನ ಶೆಟ್ಟಿ,ಸುತನ ಶೆಟ್ಟಿ ಉಪಸ್ಥಿತರಿದ್ದರು.ವಿಘ್ನೇಶ ಸ್ವಾಗತಿಸಿದರು.ಅಜಿತ್ ವಂದಿಸಿದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…