ಕುಂದಾಪುರ:ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಎರಡನೇ ದಿನದ ಷಷ್ಠಿ ಮಹೋತ್ಸವ ಅಂಗವಾಗಿ ಶ್ರೀದೆವರಿಗೆ ತುಲಾಭಾರ ಸೇವೆ,ಹಣ್ಣುಕಾಯಿ,ಮಂಗಳಾರತಿ,ಹರಿವಾಣ ನೈವೇದ್ಯ ಸೇವೆ,ಅನ್ನದಾನ ಸೇವೆ ಬುಧವಾರ ನಡೆಯಿತು.
ಕಷ್ಟ ಕಾಲದಲ್ಲಿ ಹೇಳಿಕೊಂಡ ತುಲಾಭಾರ ಸೇವೆಯನ್ನು ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಭಕ್ತರು ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ,ಅಭಿನಂದನ ಶೆಟ್ಟಿ,ಅರ್ಚಕರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕ ಅನ್ನಸಂತರ್ಪಣೆ
ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ಮಂಗಳವಾರ ನಡೆಯಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…