ಕುಂದಾಪುರ:ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಅರಾಟೆ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ದೀಕ್ಷಾ ಯೂತ್ ಕ್ಲಬ್ ಮತ್ತು ರಿಂಗ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಸೋಮವಾರ ನಡೆಯಿತು.
ಡಾ.ಉಮೇಶ್ ಪುತ್ರನ್,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ,ಮಂಜುನಾಥ ಅರಾಟೆ,ಎಂ.ಎಂ ಸುವರ್ಣ,ಅನಿಲ್ ಮೆಂಡನ್,ವಿಜಯ್ ಪುತ್ರನ್,ಸುಮಾ,ಮಾಲತಿ ಆಚಾರ್ಯ,ಅರುಣ್ ಆಚಾರ್ಯ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸ್ಥಳೀಯ ವಿದ್ಯಾರ್ಥಿಗಳಾದ ಆರಾಧ್ಯ.ಆರ್ ಮತ್ತು ಲಕ್ಷ ರಾಜೇಶ್ ಅವರನ್ನು ಸನ್ಮಾನಿಸಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…