ಕುಂದಾಪುರ:ರಕ್ತ ನಿಧಿ ಕೇಂದ್ರ ರೆಡ್‍ಕ್ರಾಸ್,ಸಹಕಾರ ಇಲಾಖೆ ಕುಂದಾಪುರ ಉಪವಿಭಾಗ,ಕುಂದಾಪುರ – ಬೈಂದೂರು ತಾಲೂಕಿನ ವಿವಿಧ ಸಹಕಾರ ಸಂಘ,ಜೆ.ಸಿ.ಐ ಸಿ.ಟಿ ಕುಂದಾಪುರ ಮತ್ತು ರೋಟರಿ ಸನ್‍ರೈಸ್ ಕುಂದಾಪುರ ಅವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಜ.26 ರಂದು ಶುಕ್ರವಾರ ಬೆಳಿಗ್ಗೆ 9 ರಿಂದ 1 ರ ತನಕ ಶ್ರೀಲಕ್ಷ್ಮೀ ನರಸಿಂಹ ಕಲಾಮಂದಿರ ಜೂನಿಯರ್ ಕಾಲೇಜು ಕುಂದಾಪುರದಲ್ಲಿ ನಡೆಯಲಿದೆ ಎಂದು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಗಂಗೊಳ್ಳಿ ತಿಳಿಸಿದೆ.ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿಕೊಂಡಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…