ಕುಂದಾಪುರ:ಸಾರ್ವಜನಿಕರ ಕೌಶಲ್ಯ ಅಭಿವೃದ್ಧಿಗಾಗಿ ಹಾಗೂ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಮೈದಾನದ ಅವಶ್ಯಕತೆ ಇರುವುದರಿಂದ ಕುಂದಾಪುರ ತಾಲೂಕಿನ ಆಲೂರು ಗ್ರಾಮದಲ್ಲಿ ಸುಸಜ್ಜಿತವಾದ ಮೈದಾನವನ್ನು ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ಮೈದಾನ ನಿರ್ಮಾಣಕ್ಕೆ ಜಾಗವನ್ನು ಮೀಸಲು ಇರಿಸುವಂತೆ ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇನ್.ಎನ್ ದೇವಾಡಿಗ ಹಾಗೂ ಪಿಡಿಒ ರೂಪ ಗೋಪಿ ಅವರಿಗೆ ಶ್ರೀರಾಮೇಶ್ವರ ಸ್ಪೋಟ್ರ್ಸ್ ಕ್ಲಬ್ ಆಲೂರು ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.
ಶ್ರೀರಾಮೇಶ್ವರ ಸ್ಪೋರ್ಟ್ ಕ್ಲಬ್ ಉಪಾಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರಾದ ಸುಬ್ಬಣ್ಣ ಶೆಟ್ಟಿ ಆಲೂರು,ಕಾರ್ಯದರ್ಶಿ ಡಾ.ಸುಬ್ರಹ್ಮಣ್ಯ ಉಡುಪ,ರಾಜೇಶ ಪೂಜಾರಿ,ರಾಘವೇಂದ್ರ ಜೋಯ್ಸಿ,ಯೋಗೀಶ ಪ್ರಭು,ಶಿವರಾಜ ಮೊಗವೀರ,ಸಂತೋಷ ಪೂಜಾರಿ,ಶೋಧನ್ ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…