ಕುಂದಾಪುರ:ತಾಲೂಕು ಪರಿಯಾಳ ಸಮಾಜದ ಸಭೆ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಸಾಲಿಯನ್ ತ್ರಾಸಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗೌರವಾಧ್ಯಕ್ಷ ಸುಜಯ್ ಸುವರ್ಣ ಕುಂಭಾಸಿ,ಮಹಾಸಭಾ ಕಾರ್ಯದರ್ಶಿ ಸಂದೀಪ್ ಸಾಲಿಯನ್ ಬ್ರಹ್ಮಾವರ,ಮಹಿಳಾ ಸಂಘದ ಅಧ್ಯಕ್ಷೆ ಸುಜಾತ ಸಾಲಿಯಾನ್ ತ್ರಾಸಿ,ತಾಲೂಕು ಕಾರ್ಯದರ್ಶಿ ಪ್ರಸನ್ನ ಸಾಲಿಯಾನ್ ಕುಂದಾಪುರ,ಉಪಾಧ್ಯಕ್ಷ ಸುರೇಶ್ ಸುವರ್ಣ ನಾವುಂದ,ಸಮಾಜದ ಹಿರಿಯರಾದ ಗಣಪ ಸುವರ್ಣ ಕೋಟೇಶ್ವರ,ಜಿಲ್ಲಾ ಮಾಜಿ ಅಧ್ಯಕ್ಷ ಸದಾಶಿವ್ ಬಂಗೇರ ಕುರ್ಕಾಲು ಉಪಸ್ಥಿತರಿದ್ದರು.ಬೈಕ್ ಅಪಘಾತದಲ್ಲಿ ಮೂಳೆ ಮುರಿತದಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ವಿಕ್ರಂ ಸುವರ್ಣ ಮರವಂತೆ ಅವರಿಗೆ ವೈದ್ಯಕೀಯ ಧನಸಹಾಯ ನೀಡಲಾಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…