ಉಡುಪಿ

ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥರಾದ ಅಶೋಕ್‌ರಾಜ್ ಕಾಡಬೆಟ್ಟು ನಿಧನ

Share

ಉಡುಪಿ:ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥರಾದ ಅಶೋಕ್‌ರಾಜ್ ಕಾಡಬೆಟ್ಟು (56) ಗುರುವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ ತಾಯಿ, ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.ಕಳೆದ ನವರಾತ್ರಿಯಂದು ಬೆಂಗಳೂರಿಗೆ ಹುಲಿವೇಷದ ಪ್ರದರ್ಶನ ನೀಡಲು ಹೋಗಿದ್ದ ಸಂದರ್ಭದಲ್ಲಿ ಅಶೋಕ್ ರಾಜ್ ಕುಸಿದು ಬಿದ್ದಿದ್ದರು. ಚಿಕಿತ್ಸೆಗಾಗಿ ಬೆಂಗಳೂರು, ಮಣಿಪಾಲ, ಉಡುಪಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೇ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದರು. 30 ವರ್ಷಗಳಿಂದ ಹುಲಿವೇಷ ತಂಡ ಕಟ್ಟಿದ್ದ ಇವರು ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಂಡಿದ್ದರು. ಶ್ರೀಕೃಷ್ಣ ಜನ್ಮಾಷ್ಟಮಿ ಸಹಿತ ವಿವಿಧ ಉತ್ಸವಗಳಲ್ಲಿ ಕಾಡಬೆಟ್ಟು ಹುಲಿವೇಷ ತಂಡ ಗಮನಾರ್ಹ ಪ್ರದರ್ಶನ ನೀಡುತ್ತಿತ್ತು.ಕಲಾವಿದರಾಗಿದ್ದ ಇವರು ಬೃಹತ್ ಗಾತ್ರದ ಕಟೌಟ್ ತಯಾರಿಸುವುದರಲ್ಲಿಯೂ ಸಿದ್ಧಹಸ್ತರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago