ಕುಂದಾಪುರ:ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ಅಂಗಡಿಯೊಂದರಿಂದ ಲಕ್ಷಾಂತರ.ರೂ ಮೌಲ್ಯದ ಸೀಸ ಕಳವುಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸುವಂತೆ ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಬೈಂದೂರು ವೃತ್ತ ನಿರೀಕ್ಷ ಸವಿತ್ರತೇಜ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭ ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಗಂಗೊಳ್ಳಿ,ಗೌರವಾಧ್ಯಕ್ಷ ಗಣಪತಿ ಖಾರ್ವಿ,ಮೀನುಗಾರ ಮುಖಂಡ ರಮೇಶ ಕುಂದರ್, ಪರ್ಸಿನ್ ಬೋಟ್ ಹಾಗೂ ವಿವಿಧ ಮೀನುಗಾರ ಸಂಘಟನೆಯ ಪ್ರಮುಖರು,ಮೀನುಗಾರರು ಉಪಸ್ಥಿತರಿದ್ದರು.
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕೈಮಗ್ಗ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.ಉಡುಪಿ ಬ್ರಹ್ಮಗಿರಿ…
ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ…
ಕುಂದಾಪುರ:ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ.ಶಿವಪೂಜಿ ಅವರ…
(ಪಂಜುರ್ಲಿ) ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ…
ನೇತ್ರ ಹೈಗುಳಿ ಕುಂದಾಪುರ:ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ನೇತ್ರ ಹೈಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಗೆಂಡ ಸೇವೆ…