ಕುಂದಾಪುರ

ಫೆ.20 ರಿಂದ ಶ್ರೀ ಬಗಳಾಂಬ ತಾಯಿ ದೇವಸ್ಥಾನ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

Share

ಕುಂದಾಪುರ:ಶ್ರೀ ಬಗಳಾಂಬ ತಾಯಿ ದೇವಸ್ಥಾನ ಚಿಕ್ಕನ್‍ಸಾಲ್ ರಸ್ತೆ ಕುಂದಾಪುರ ಇದರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ಫೆ. 20 ರಿಂದ ಆರಂಭಗೊಂಡು ಫೆ.23 ರ ತನಕ ನಡೆಯಲಿದೆ.
ಶ್ರೀ ಬಗಳಾಂಬ ತಾಯಿ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಫೆಬ್ರವರಿ 20 ರಂದು ಗುರುಸನ್ನಿಧಿಯಲ್ಲಿ ಕಲಾಭಿವೃದ್ಧಿ ಹೋಮ,ಕಲಶಾಭಿಷೇಕ ಸಂಜೆ 5.ಕ್ಕೆ ಶ್ರೀ ಬಗಳಾಂಬ ತಾಯಿಯ ಕಲಾಸಂಕೋಚ ನಡೆಯಲಿದೆ.

ಫೆಬ್ರವರಿ 21 ರಂದು ಶ್ರೀ ಕಾಲಭೈರೇಶ್ವರ,ಶ್ರೀ ಅಂಜನೇಯ ಶ್ರೀ ನಾಗದೇವರಿಗೆ ಕಲಶಾಭಿಷೇಕ,ಸತ್ಯನಾರಾಯಣ ಪೂಜೆ.
ಫೆಬ್ರವರಿ 22 ರಂದು ಬೆಳಿಗ್ಗೆ 5.20 ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ರತ್ನನ್ಯಾಸಪೂರ್ವಕ ಶ್ರೀ ಬಗಳಾಂಬ ತಾಯಿಯ ಪುನರ್ ಪ್ರತಿಷ್ಠೆ ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ ಜರುಗಲಿದೆ.
ಫೆಬ್ರವರಿ 23 ರಂದು ಬೆಳಿಗ್ಗೆ 7.ಕ್ಕೆ ಚಂಡಿಕಾಯಾಗ,ಬ್ರಹ್ಮಕಲಶಾಭಿಷೇಕ,ಮಧ್ಯಾಹ್ನ 12.30 ಕ್ಕೆ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ತಿಳಿಸಿದ್ದಾರೆ.


ಸಾಂಸ್ಕೃತಿಕ ಕಾರ್ಯಕ್ರಮಗಳ ನೋಟ
ಫೆ.21 ಬುಧವಾರ ರಾತ್ರಿ 8.ಕ್ಕೆ ಭಕ್ತಿ-ಭಾವ-ನಾಟ್ಯ
ಫೆ.22 ಗುರುವಾರ ರಾತ್ರಿ 8.ಕ್ಕೆ ಯಕ್ಷಗಾನ ಪ್ರದರ್ಶನ-ಚಕ್ರ ಚಂಡಿಕೆ
ಫೆ.23 ಶುಕ್ರವಾರ ರಾತ್ರಿ 8.ಕ್ಕೆ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ಜರುಗಲಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago