ಕುಂದಾಪುರ:ಕರ್ನಾಟಕ ಸರಕಾರ,ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಲಯನ್ಸ್ ಕ್ಲಬ್ ನಾವುಂದ,ಗ್ರಾಮ ಪಂಚಾಯತ್ ನಾವುಂದ ಅವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಸರಕಾರಿ ಕಿರಿಯ ಪ್ರಾಥಮಿಕ ನಾವುಂದ ಕೋಯಾನಗರ ಶಾಲೆಯಲ್ಲಿ ಭಾನುವಾರ ನಡೆಯಿತು.
ನಾವುಂದ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು,ಲಯನ್ಸ್ ವಲಯಾಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು ಉದ್ಘಾಟಿಸಿದರು.ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಮತ್ತು ಉಪಾಧ್ಯಕ್ಷ ಸಮರ ಶೆಟ್ಟಿ,ಡಾ.ಅಕ್ಷತಾ,ಸಿ.ಎಚ್.ಒ ಅಶ್ವಿನಿ ಉಪಸ್ಥಿತರಿದ್ದರು.ಅಶೋಕ ವಿ ಆಚಾರ್ಯ ಸ್ವಾಗತಿಸಿದರು.ಶಿಕ್ಷಕ ಸುನಿಲ್ ಶೆಟ್ಟಿ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…