ಕುಂದಾಪುರ:ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ನಿರ್ಮಿಸುತ್ತಿರುವ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ನಾಡ ಗುಡ್ಡೆಹೋಟೆಲ್ ಅಯ್ಯಪ್ಪ ಸ್ವಾಮಿ ಭಕ್ತವೃಂದವರ ವತಿಯಿಂದ 10,100.ರೂ ಅನ್ನು ಧನಸಹಾಯದ ರೂಪದಲ್ಲಿ ಬುಧವಾರ ನೀಡಲಾಯಿತು.
ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತವೃಂದ ಚಪ್ಪರದ ಪ್ರಮುಖರಾದ ಕಾಮೇಶ ದೇವಾಡಿಗ ತೆಂಕಬೈಲು ಮತ್ತು ಬಳಗದವರು,ಶಾಲೆಯ ಮುಖ್ಯೋಪಾಧ್ಯಾಯರು,ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು,ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕೈಮಗ್ಗ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.ಉಡುಪಿ ಬ್ರಹ್ಮಗಿರಿ…
ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ…
ಕುಂದಾಪುರ:ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ.ಶಿವಪೂಜಿ ಅವರ…
(ಪಂಜುರ್ಲಿ) ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ…