ಮಂಗಳೂರು:ನವವಿವಾಹಿತೆ ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ಫೆ.6 ರಂದು ನಡೆದಿದೆ.ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ ಎಂಬಾಕೆ ನೇಣಿಗೆ ಶರಣಾದವರು.ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನವ ವಿವಾಹಿತೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…
ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕೈಮಗ್ಗ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.ಉಡುಪಿ ಬ್ರಹ್ಮಗಿರಿ…
ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ…
ಕುಂದಾಪುರ:ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ.ಶಿವಪೂಜಿ ಅವರ…