ಮಂಗಳೂರು:ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ.ಸುಮಾರು 2 ರಿಂದ 3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ.ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು,ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ.ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…