ಹೆಮ್ಮಾಡಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಧಾರವಾಡದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿರುತ್ತಾರೆ.ಪದವಿ ಪೂರ್ವ ವಿಭಾಗದಿಂದ ಭರತನಾಟ್ಯ ಸ್ಪರ್ಧೆಗೆ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದು,
ಅಲಕಾ ಹೆಬ್ಬಾರ್ ಕಾಲೇಜಿನ ಸಾಂಸ್ಕೃತಿಕ ತಂಡದ ಉದಯೋನ್ಮುಖ ಪ್ರತಿಭೆ ಇದುವರೆಗೆ ನಡೆದ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭರತನಾಟ್ಯ ಪ್ರದರ್ಶನ ಮಾಡಿರುತ್ತಾಳೆ ಹಾಗೂ ಸಾಕಷ್ಟು ಬಹುಮಾನಗಳನ್ನು ಪಡೆದಿರುತ್ತಾಳೆ.ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…