ಕುಂದಾಪುರ:ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಸೇನಾಪುರ ಚಲೋ ಬೃಹತ್ ಪ್ರತಿಭಟನೆ ಫೆ.18 ರಂದು ಭಾನುವಾರ ಸಂಜೆ 3 ಗಂಟೆಗೆ ಸೇನಾಪುರ ರೈಲು ನಿಲ್ದಾಣದ ಎದುರುಗಡೆ ನಡೆಯಲಿದೆ ಎಂದು ಸೇನಾಪುರ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ಸಂಚಾಲಕ ರಾಜೀವ ಪಡುಕೋಣೆ ತಿಳಿಸಿದ್ದಾರೆ.
ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಗಿತ್ತು.ಸಂಘಟನೆಗಳು ಸರಕಾರಕ್ಕೆ ನೀಡಿದ ಮೂರು ತಿಂಗಳುಗಳ ಕಾಲದ ಗಡುವಿನಲ್ಲಿ ಖಚಿತ ಉತ್ತರ ಬಾರದ ಹಿನ್ನೆಲೆಯಲ್ಲಿ ಮತ್ತೆ ಬೃಹತ್ ಪ್ರತಿಭಟನೆಯನ್ನು ಸಂಘಟನೆಗಳು ಕೈಗೊಂಡಿವೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…