ಕುಂದಾಪುರ

ಶ್ರೀಬಗಳಾಂಬ ತಾಯಿ ದೇವಸ್ಥಾನದ ದ್ವಾರಕ್ಕೆ ರಜತ ಕವಚ ಸಮರ್ಪಣೆ

Share

ಕುಂದಾಪುರ:ಚಿಕ್ಕನ್‍ಸಾಲ್ ರಸ್ತೆ ಕುಂದಾಪುರ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಶ್ರೀಬಗಳಾಂಬ ತಾಯಿ ದೇವಸ್ಥಾನದ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.ಮಾಸ್ತಿ ಕಟ್ಟೆಯಿಂದ ದೇವಸ್ಥಾನದವರೆಗೆ ರಜತ ಕವಚವನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು.ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಕಾರ್ಯ ಜರುಗಿತು.ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷರು,ಸದಸ್ಯರು,ಊರ ಹತ್ತು ಸಮಸ್ತರು ಹಾಗೂ ಶ್ರೀಮತಿ ಜಲಜ ಮತ್ತು ಗಣಪತಿ ಸುವರ್ಣ ಶ್ರೀ ಬಗಳಾಂಬ ತಾಯಿ ದೇವಸ್ಥಾನ ಕುಂದಾಪುರ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago