ಕುಂದಾಪುರ:ತಾಲೂಕಿನ ಗಂಗೊಳ್ಳಿ ಖಾರ್ವಿಕೇರಿ ಕೊಂಚಾಡಿ ರಾಧಾಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಬುಧವಾರ ನಡೆಯಿತು.
ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಉಮೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ವಿಜ್ಞಾನ ಶಿಕ್ಷಕ ಶಶಿಶಂಕರ್ ಎಚ್‍ಎಮ್ ವಿಜ್ಞಾನ ದಿನಾಚರಣೆ ಔಚಿತ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.ಎಸ್‍ಡಿಎಂಸಿ ಸದಸ್ಯ ಅಶೋಕ ಪೂಜಾರಿ,ಶಿಕ್ಷಕವೃಂದವರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಲಾಯಿತು.ವಿಜ್ಞಾನಕ್ಕೆ ಸಂಬಂಧಿಸಿದ ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ಸ್ವಾಗತಿಸಿದರು.ಅನಿಕಾ ಮತ್ತು ಸನ್ವಿ ನಿರೂಪಿಸಿದರು.ಸಾಕ್ಷಿ ವಾಚಿಸಿದರು.ಶ್ರೇಜಸ್ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…