ಕುಂದಾಪುರ:ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಸಿ ಮತ್ತು ಡಿ ದರ್ಜೆ ಶ್ರೇಣಿ ಕುರಿತು ಜಿಲ್ಲಾ ಪಂಚಾಯತ್ ಅನುಮೋದನೆ ಸಮಸ್ಯೆ,ಮುಂಬಡ್ತಿ ವಿಚಾರ,ಹಲವಾರು ಸಮಸ್ಯೆಗಳ ಹಕ್ಕೋತ್ತಾಯದ ಕುರಿತು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ಕೈಗೊಳ್ಳಲಾಗುತ್ತಿರುವ ಪ್ರತಿಭಟನೆ ಅಂಗವಾಗಿ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪÅ ಪಟ್ಟಿ ಧರಿಸಿ ಶೋಷಣೆ ಮುಕ್ತ ಬದುಕಿಗಾಗಿ ಎನ್ನುವ ಘೋಷಣೆಯೊಂದಿಗೆ ಸಾರ್ವಜನಿಕರಿಗೆ ಸೇವೆ ನೀಡುತ್ತಾ ಶುಕ್ರವಾರ ಪ್ರತಿಭಟನೆಯನ್ನು ನಡೆಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…