ಕುಂದಾಪುರ:ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಂಜೀವಿನಿ ಸಂಘಗಳು ಬಹಳಷ್ಟು ಪ್ರಯೋಜನಾಕಾರಿ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಗುಜ್ಜಾಡಿ ಸಂಜೀವಿನಿ ಒಕ್ಕೂಟದ ಸದಸ್ಯೆ ಕವಿತಾ ಗಾಣಿಗ ಅವರು ಕೊಡಪಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀದುರ್ಗಾ ಸಂಜೀವಿನಿ ಚಿಕ್ಕಿ ಘಟಕವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬಿ.ಒ ನಾಗೇಶ್ ನಾಯ್ಕ್,ಕುಂದಾಪುರ ತಾಲೂಕು ಪಂಚಾಯತ್ ಮ್ಯಾನೇಜರ್ ರಾಮಚಂದ್ರಮಯ್ಯ,ಎನ್‍ಆರ್‍ಎಲ್‍ಎಂ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಮತ್ತು ತಾಲೂಕು ವ್ಯವಸ್ಥಾಪಕ ಯತೀಶ್,ಮ್ಯಾನೇಜರ್ ಪ್ರಶಾಂತ,ಕೃಷಿ ಇಲಾಖೆ ಸಂಪನ್ಮೂಲ ವ್ಯಕ್ತಿ ಸೂರಜ್ ಶೆಟ್ಟಿ,ಕರ್ನಾಟಕ ಬ್ಯಾಂಕ್ ತ್ರಾಸಿ ಅರ್ಪಣಾ,ತಾಲೂಕು ಒಕ್ಕೂಟ ಅಧ್ಯಕ್ಷೆ ವಿಜಯ ಗಾಣಿಗ,ಅಂತರಾಷ್ಟ್ರೀಯ ಕ್ರೀಡಾಪಟು ದಿನೇಶ್ ಗಾಣಿಗ,ಗುಜ್ಜಾಡಿ ಪಂಚಾಯಿತಿ ಸದಸ್ಯರಾದ ಹರೀಶ್ ಮೇಸ್ತ ಮತ್ತು ಜೆಸಿಂತಾ,ಲೋಲಾಕ್ಷಿ ಪಂಡಿತ್ ಉಪಸ್ಥಿತರಿದ್ದರು.ಸಂಜೀವಿನಿ ಸಂಘದ ಕವಿತಾ ಗಾಣಿಗ ಸ್ವಾಗತಿಸಿ,ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…