ಕುಂದಾಪುರ:ಜಪ್ತಿ ಗ್ರಾಮದ ಪ್ರಭಾಕರ ಶೆಟ್ಟಿಗಾರ್ ಅವರ ಮನೆಯ ಬಾವಿಗೆ ಆಕಸ್ಮಿಕ ವಾಗಿ ಬಿದ್ದ ಜಿಂಕೆಮರಿ ಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.ಬಾವಿಗೆ ಬಿದ್ದಿದ ಜಿಂಕೆಮರಿಯನ್ನು,ರಕ್ಷಿಸುವಂತೆ ಸ್ಥಳೀಯರು ಅಗ್ನಿಶಾಮಕ ಠಾಣೆಯನ್ನು ಸಂಪರ್ಕಿಸಿದ್ದರು.ಕೂಡಲೆ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಠಾಣಾಧಿಕಾರಿ ವಿ.ಸುಂದರ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ದಿನೇಶ್ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಸುರಕ್ಷಿತವಾಗಿ ಮೇಲಕ್ಕೆ ತಂದಿದ್ದಾರೆ. ಅಗ್ನಿಶಾಮಕ ದಳದ ಪ್ರದೀಪ್ ಜಿ.ನಾಯಕ್, ನವೀನ್‌ಕುಮಾರ್, ರಾಘವೇಂದ್ರ ಬೋವಿ, ಧನುಷ್ ಗೌಡ, ಅಗ್ನಿಶಾಮಕ ಚಾಲಕ ಮುಸ್ತಾಫ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…