ಕುಂದಾಪುರ:ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ಬಗ್ವಾಡಿ ಶ್ರೀ ಮಹಿಷಾಸುರ ಮದ್ರ್ದಿನಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.
ಸ್ತ್ರೀ ಶಕ್ತಿ ಅಧ್ಯಕ್ಷೆ ಶ್ಯಾಮಲ ಜಿ ಚಂದನ್ ಅಧ್ಯಕ್ಷತೆಯನ್ನು ವಹಿಸಿದ್ದರು,ಮೊಗವೀರ ಮಹಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಮಾಜಿ ಅಧ್ಯಕ್ಷ ಎಮ್‍ಎಮ್ ಸುವರ್ಣ ಅರಾಟೆ,ಶಾಖಾ ಕಾರ್ಯದರ್ಶಿ ಪ್ರಭಾಕರ್ ಸೇನಾಪುರ,ಉಪಾಧ್ಯಕ್ಷ ನಾಗೇಶ್ ಪಿ ಕಾಂಚನ್ ನಾಡ,ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಸಾಂಸ್ಕøತಿಕ ಕಾರ್ಯದರ್ಶಿ ಲೋಹಿತಾಶ್ವ ಆರ್ ಕುಂದರ್,ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ್.ಬಿ ಕಾಂಚನ,ಮಾಜಿ ಅಧ್ಯಕ್ಷೆ ಸುಮಿತ್ರ ಆನಂದ್,ಶೋಭಾ ಜಿ ಪುತ್ರನ್,ಸ್ತ್ರೀ ಶಕ್ತಿ ಕಾರ್ಯದರ್ಶಿ ಭಾಗ್ಯಾವತಿ ಬಗ್ವಾಡಿ,ಕೋಟೇಶ್ವರ ಮಹಿಳಾ ಘಟಕ ಅಧ್ಯಕ್ಷೆ ಉಷಾ ಬಂಗೇರ ಉಪಸ್ಥಿತರಿದ್ದರು.ಸಮಾಜ ಹಿರಿಯ ಮಹಿಳೆಯರನ್ನು ಸನ್ಮಾನಿಸಲಾಯಿತು.ಸೌಜನ್ಯ ಸ್ವಾಗತಿಸಿ,ನಿರೂಪಿಸಿದರು.ರೇಣುಕಾ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…