ಕುಂದಾಪುರ

ಸಾಮೂಹಿಕ ಸತ್ಯನಾರಾಯಣ ಪೂಜೆ,ಹಿರಿಯರಿಗೆ ಸನ್ಮಾನ

Share

ಕುಂದಾಪುರ:ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ಬಗ್ವಾಡಿ ಶ್ರೀ ಮಹಿಷಾಸುರ ಮದ್ರ್ದಿನಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.
ಸ್ತ್ರೀ ಶಕ್ತಿ ಅಧ್ಯಕ್ಷೆ ಶ್ಯಾಮಲ ಜಿ ಚಂದನ್ ಅಧ್ಯಕ್ಷತೆಯನ್ನು ವಹಿಸಿದ್ದರು,ಮೊಗವೀರ ಮಹಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಮಾಜಿ ಅಧ್ಯಕ್ಷ ಎಮ್‍ಎಮ್ ಸುವರ್ಣ ಅರಾಟೆ,ಶಾಖಾ ಕಾರ್ಯದರ್ಶಿ ಪ್ರಭಾಕರ್ ಸೇನಾಪುರ,ಉಪಾಧ್ಯಕ್ಷ ನಾಗೇಶ್ ಪಿ ಕಾಂಚನ್ ನಾಡ,ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಸಾಂಸ್ಕøತಿಕ ಕಾರ್ಯದರ್ಶಿ ಲೋಹಿತಾಶ್ವ ಆರ್ ಕುಂದರ್,ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ್.ಬಿ ಕಾಂಚನ,ಮಾಜಿ ಅಧ್ಯಕ್ಷೆ ಸುಮಿತ್ರ ಆನಂದ್,ಶೋಭಾ ಜಿ ಪುತ್ರನ್,ಸ್ತ್ರೀ ಶಕ್ತಿ ಕಾರ್ಯದರ್ಶಿ ಭಾಗ್ಯಾವತಿ ಬಗ್ವಾಡಿ,ಕೋಟೇಶ್ವರ ಮಹಿಳಾ ಘಟಕ ಅಧ್ಯಕ್ಷೆ ಉಷಾ ಬಂಗೇರ ಉಪಸ್ಥಿತರಿದ್ದರು.ಸಮಾಜ ಹಿರಿಯ ಮಹಿಳೆಯರನ್ನು ಸನ್ಮಾನಿಸಲಾಯಿತು.ಸೌಜನ್ಯ ಸ್ವಾಗತಿಸಿ,ನಿರೂಪಿಸಿದರು.ರೇಣುಕಾ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago