ಕುಂದಾಪುರ:ಗಂಗೊಳ್ಳಿ ಗ್ರಾಮದ ದುರ್ಗಿಕೇರಿ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ 2.5 ಲಕ್ಷ.ರೂ ಸಹಾಯಧನದ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ ಅವರು ಶ್ರೀವೀರೇಶ್ವರ ಸೇವಾ ಟ್ರಸ್ಟ್‍ನ ಪ್ರಮುಖರಿಗೆ ಗುರುವಾರ ಹಸ್ತಾಂತರಿಸಿದರು.
ತ್ರಾಸಿ ವಲಯ ಮೇಲ್ವಿಚಾರಕ ಚಂದ್ರು,ವೀರೇಶ್ವರ ಸೇವಾ ಟ್ರಸ್ಟಿನ ಅಧ್ಯಕ್ಷ ಅಕ್ಷಯ್,ಉಪಾಧ್ಯಕ್ಷ ವಿವೇಕ್ ಬಿ,ಗುತ್ತಿಗೆದಾರ ರಾಜೇಂದ್ರ ಶೇರುಗಾರ್,ಕಾರ್ತಿಕ್,ರಾಘವೇಂದ್ರ ಗಾಣಿಗ,ಯಶವಂತ ಗಂಗೊಳ್ಳಿ,ನವೀನ್ ಗಂಗೊಳ್ಳಿ,ಅನಿಲ್,ಪ್ರೀತೇಶ್,ವಿಘ್ನೇಶ್,ದಿಲೀಪ್,ಚೇತನ್ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…