ಕುಂದಾಪುರ:ತಾಲೂಕಿನ ಮುಳ್ಳಿಕಟ್ಟೆ ಮುಖ್ಯ ರಸ್ತೆ ಅಡಿಗ ಹೊಲೊ ಬ್ಲಾಕ್ ಕ್ರಾಸ್‍ನಲ್ಲಿ ಸೋಮವಾರ ಸಂಭವಿಸಿದ ಬೈಕ್ ಮುಖಾಮುಖಿ ಡಿಕ್ಕಿಯಲ್ಲಿ ಒರ್ವ ಬೈಕ್ ಸವಾರ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ನಡೆದಿದೆ.ಅಪಘಾತದ ತಿವೃತೆಗೆ ಬೈಕ್ ಚರಂಡಿ ಒಳಗೆ ಬಿದ್ದಿದೆ.ಇನ್ನೋರ್ವ ಬೈಕ್ ಸವಾರರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಾಯಕಾರಿ ಯಿಂದ ಕೂಡಿದ ಅಡಿಗ ಹೊಲೊ ಬ್ಲಾಕ್ ಕ್ರಾಸ್‍ನಲ್ಲಿ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ನಾಮಫಲಕ ಅಳವಡಿಕೆ ಸಹಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…