ಕುಂದಾಪುರ

ವಲಸಿಗರಿಂದ ಹೋಳಿ ಹಬ್ಬ ಆಚರಣೆ

Share

ಕುಂದಾಪುರ:ತಾಲೂಕಿನ ಮುಳ್ಳಿಕಟ್ಟೆ ಸಮೀಪ ಹಾದುಗೋಗಿರುವ ರಾಷ್ಟ್ರೀಯ ಹೆದ್ದಾರಿ-66 ಪಕ್ಕದ ಜಾಗದಲ್ಲಿ ಟೆಂಟ್‍ಗಳನ್ನು ಹಾಕಿಕೊಂಡು ವಾಸಮಾಡುವ ಮರಾಠ ಸಮುದಾಯದ ವಲಸಿಗ ಕುಟುಂಬದ ಸದಸ್ಯರು ಹೋಳಿ ಹಬ್ಬವನ್ನು ಐದು ದಿನಗಳ ಕಾಲ ವಿಶೇಷವಾದ ರೀತಿಯಲ್ಲಿ ಆಚರಿಸಿಕೊಳ್ಳುತ್ತಾರೆ.
ಕೈಯಲ್ಲಿ ತಮಟೆ ಹಿಡಿದು ಕುಣಿತ ದೊಂದಿಗೆ ಹಾಡಿಕೊಂಡು ಬರುವ ಹೋಳಿ ತಂಡದ ಸದಸ್ಯರು ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಕಾಣಿಕೆಯನ್ನು ಪಡೆದುಕೊಂಡು ಬಣ್ಣವನ್ನು ಪ್ರಸಾದ ರೂಪದಲ್ಲಿ ನೀಡುತ್ತಾರೆ.ಸೇವೆ ರೂಪದಲ್ಲಿ ಪಡೆದ ಕಾಣಿಕೆ ಹಣವನ್ನು ಒಟ್ಟುಗೂಡಿಸಿ ಪೂಜಾ ಸಾಮಾಗ್ರಿಗಳನ್ನು ಖರೀದಿಸಿ,ಮೊದಲನೆ ದಿನ ಕಾಮನನ್ನು ನಿರ್ದಿಷ್ಟ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಿ ಪೂಜಿಸಿ,ಐದನೇ ದಿನ ಕಾಮನನ್ನು ದಹಿಸುವುದರ ಮುಖೇನ ಹೋಳಿ ಹಬ್ಬವನ್ನು ವಿಶಿಷ್ಟವಾದ ರೀತಿಯಲ್ಲಿ ವಲಸಿಗ ಕುಟುಂಬದವರು ಆಚರಣೆ ಮಾಡುತ್ತಾರೆ.ಇದು ಅವರ ಸಂಸ್ಕøತಿಯ ಪ್ರತಿಕವಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago