ಕುಂದಾಪುರ:ತಾಲೂಕಿನ ಮುಳ್ಳಿಕಟ್ಟೆ ಸರ್ಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಗುರುವಾರ ನಡೆದಿದೆ.
ಅವೈಜ್ಞಾನಿಕತೆ ಯಿಂದ ಕೂಡಿದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪದೆ ಪದೆ ಅಪಘಾತಗಳು ಸಂಭವಿಸುತ್ತಿರುವುದರಿಂದ ಜೀವ ಹಾನಿ ಸಹಿತ ಜನರು ಸಾವಿಗಿಡಾಗುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ವಾಹನ ಸವಾರರು ಮತ್ತು ಸಾರ್ವಜನಿಕರ ಹಿತ ದೃಷ್ಟಿಯಿಂದ ಬ್ಯಾರಿಕೇಡ್ ಅಳವಡಿಕೆ ಮಾಡುವುದ ಜತೆಗೆ ಸರ್ಕಲ್‍ನ 200 ಮೀಟರ್ ದೂರದಿಂದಲೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯ ಎರಡು ಕಡೆ ಸೂಚನಾ ಫಲಕಗಳನ್ನು ಅಳವಡಿಸಬೇಕ್ಕೆನ್ನುವುದು ಸಾರ್ವಜನಿಕರ ಆಗ್ರಹ.ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಮತ್ತು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…