ಮಂಗಳೂರು:ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.
ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…