ಕುಂದಾಪುರ:ನಗು ಗ್ರೂಪ್ ಸಹಾಯದೊಂದಿಗೆ ಹಾಗೂ ನಾವುಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಸುಮಾರು 2.ಲಕ್ಷ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ನಾವುಂದದಲ್ಲಿ ನೂತನವಾಗಿ ನಿರ್ಮಿಸಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ ತಂಗುದಾಣವನ್ನು ಶನಿವಾರ ಉದ್ಘಾಟಿಸಲಾಯಿತು.
ಲಯನ್ಸ್ ಕ್ಲಬ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಮತ್ತು ಗುಲಾಬಿ ಶೆಟ್ಟಿ ಅವರು ಜಂಟಿಯಾಗಿ ಉದ್ಘಾಟಿಸಿದರು.ನಗು ಗ್ರೂಪ್ ಎಂ.ಡಿ ಕುಶಲ ಶೆಟ್ಟಿ,ಝೊನ್ ಚೆರ್‍ಪರ್ಸನ್ ಕನಕ ಜಗದೀಶ್ ಶೆಟ್ಟಿ ಕುದ್ರುಕೋಡು,ನಾವುಂದ ಕ್ಲಬ್ಬಿನ ಅಧ್ಯಕ್ಷ ಪ್ರದೀಪ ಶೆಟ್ಟಿ,ನರಸಿಂಹ ದೇವಾಡಿಗ,ರಾಜು ದೇವಾಡಿಗ ಅರೆಹೊಳೆ,ಅಶೋಕ ಆಚಾರ್ಯ,ರಮೇಶ ಮೊಗವೀರ,ಶಶಿಧರ ಶೆಟ್ಟಿ,ಸ್ಥಳೀಯರು,ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…